ದೇಶದೆಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೇ ಮೊದಲ ಬಾರಿಗೆ ಅಂದರೆ ಪ್ರಾಣ ಪ್ರತಿಷ್ಠಾಪನೆಯ ನಂತರ ಅಯೋಧ್ಯಯಲ್ಲಿ ಶ್ರೀರಾಮನ ಜೊತೆ ಲಕ್ಷಾಂತರ ಭಕ್ತರು ಹೋಳಿ ಆಡಿ ಸಂಭ್ರಮಿಸಿದ್ದಾರೆ.
ಬಾಲರಾಮನ ವಿಶೇಷ ದರ್ಶನವನ್ನು ಹೋಳಿ ದಿನ ಪಡೆದ ಸಹಸ್ರಾರು ಸಂಖ್ಯೆಯ ಭಕ್ತರು. ರಂಗು ರಂಗಿನ ಹಬ್ಬ ಸಂಭ್ರಮಿಸಿದ್ದಾರೆ.
ಬಾಲರಾಮನ ಮೂರ್ತಿಗೆ ಬಣ್ಣ ಹಚ್ಚುವ ಮೂಲಕ ವಿಶೇಷವಾಗಿ ಹಬ್ಬವನ್ನು ಆಚರಿಸಿದ್ದಾರೆ.
0 Comments