ಸೇಡಂ: ಅಪರಿಚಿತ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾದ ಘಟನೆ ತಾಲೂಕಿನ ಹೂಡಾ ಕೆ ಬಳಿ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಾಮಧೇಯ ವ್ಯಕ್ತಿ ಯಾರೆಂದು ಗುರುತು ಸಿಕ್ಕಿಲ್ಲ. ಅಪರಿಚಿತ ವಾಹನ ಡಿಕ್ಕಿಯಿಂದ ಸಾವು ಸಂಭವಿಸಿದೆ ಎನ್ನಲಾಗಿದೆ. ಮೃತನ ಕುರಿತು ಮಾಹಿತಿ ದೊರೆತಲ್ಲಿ ಪಿಎಸ್ಐ ಮಳಖೇಡ 9480803595 ಗೆ ಸಂಪರ್ಕಿಸಲು ಕೋರಲಾಗಿದೆ.
0 Comments